ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಣಿಜ್ಯ ಪರೀಕ್ಷೆಗಳ ಫಲಿತಾಂಶ ಪ್ರಕಟ

Last Updated 21 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಳೆದ ಜುಲೈನಲ್ಲಿ ನಡೆಸಿದ ವಾಣಿಜ್ಯ ಪರೀಕ್ಷೆಗಳ ಫಲಿತಾಂಶವನ್ನು ಸಂಬಂಧಿಸಿದ ವಾಣಿಜ್ಯ ಸಂಸ್ಥೆಗಳಲ್ಲಿ ಇದೇ 23ರಂದು ಬೆಳಿಗ್ಗೆ 11ಕ್ಕೆ ಪ್ರಕಟಿಸಲಾಗುತ್ತದೆ.

ಬೆಂಗಳೂರು ನಗರ ಜಿಲ್ಲೆಯ ವಾಣಿಜ್ಯ ಸಂಸ್ಥೆಗಳ ಮುಖ್ಯಸ್ಥರು ಇದೇ 22ರ ಮಧ್ಯಾಹ್ನ 3 ಗಂಟೆಯ ನಂತರ ಮಂಡಳಿಯ ವಾಣಿಜ್ಯ ಶಾಖೆಗೆ ಖುದ್ದಾಗಿ ಭೇಟಿ ನೀಡಿ ಫಲಿತಾಂಶ ಪಟ್ಟಿಯನ್ನು ಪಡೆಯುವಂತೆ ಮಂಡಳಿಯ ಪ್ರಕಟಣೆ ತಿಳಿಸಿದೆ.

ಕೆ.ಓ.ಎಸ್ ಫಲಿತಾಂಶ:
ಜುಲೈನಲ್ಲಿ ನಡೆಸಿದ ಕೆ.ಓ.ಎಸ್(ಕರ್ನಾಟಕ ಮುಕ್ತ ವಿದ್ಯಾಲಯ) ಪರೀಕ್ಷೆಯ ಫಲಿತಾಂಶವನ್ನು ಇದೇ 23 ರಂದು ಮಧ್ಯಾಹ್ನ 2 ಗಂಟೆಗೆ ರಾಜ್ಯದ ಎಲ್ಲ ಕಲಿಕಾ ಕೇಂದ್ರಗಳಲ್ಲಿ  ಪ್ರಕಟಿಸಲಾಗುವುದು ಎಂದು ಮಂಡಳಿಯು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT