ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾರದಲ್ಲಿ ಎರಡು ದಿನ ಜನತಾದರ್ಶನ

Last Updated 3 ಜುಲೈ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿ ಮಂಗಳವಾರ ಮತ್ತು ಶುಕ್ರವಾರ ತಮ್ಮ ಗೃಹ ಕಚೇರಿ `ಕೃಷ್ಣಾ'ದಲ್ಲಿ ಜನತಾದರ್ಶನ ನಡೆಸಲಿದ್ದಾರೆ. ಬೆಳಿಗ್ಗೆ 9ರಿಂದ ಮಧ್ಯಾಹ್ನ 12ರವರೆಗೆ ಸಾರ್ವಜನಿಕರ ಕುಂದುಕೊರತೆ ಆಲಿಸಲಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಇದೇ ರೀತಿ ನಿರ್ದಿಷ್ಟ ವಾರ ಮತ್ತು ಸಮಯ ನಿಗದಿಪಡಿಸಿ ಜನತಾದರ್ಶನ ನಡೆಸಬೇಕು. ಜಿಲ್ಲಾ ಮಟ್ಟದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಗಳಲ್ಲಿಯೂ ಕಡ್ಡಾಯವಾಗಿ ಹಾಜರಾಗಲು ಅವರು ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT