ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾರಾಂತ್ಯ ಕ್ರಿಕೆಟ್ ತರಬೇತಿ ಶಿಬಿರ

Last Updated 8 ಜೂನ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ಹೆರಾನ್ಸ್ ಕ್ರಿಕೆಟ್ ಕ್ಲಬ್ ಹಾಗೂ ಎಪಿಎಸ್ ಪಬ್ಲಿಕ್ ಶಾಲೆ ಆಶ್ರಯದಲ್ಲಿ ಜೂನ್ 12ರಿಂದ ಜನವರಿವರೆಗೆ  ವಾರಾಂತ್ಯ ಕ್ರಿಕೆಟ್ ಶಿಬಿರ ಆಯೋಜಿಸಲಾಗುತ್ತಿದೆ.

ಶಿಬಿರವು ಎನ್.ಆರ್.ಕಾಲೋನಿಯ ಎಪಿಎಸ್ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಇದರಲ್ಲಿ ಏಳು ವರ್ಷದಿಂದ 19ವರ್ಷದೊಳಗಿನ ಮಕ್ಕಳು ಪಾಲ್ಗೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ಕೆ.ಮುರಳೀಧರ, ಸಂಘಟನಾ ಕಾರ್ಯದರ್ಶಿ, ಮೊಬೈಲ್ ಸಂಖ್ಯೆ: 9845096056 ಅವರನ್ನು ಸಂಪರ್ಕಿಸಲು ಕೋರಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT