ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಲಿಬಾಲ್: ಪೊಲೀಸ್ ತಂಡಕ್ಕೆ ಜಯ

Last Updated 18 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ (ಕೆಎಸ್‌ಪಿ) ತಂಡ ಕರ್ನಾಟಕ ವಾಲಿಬಾಲ್ ಸಂಸ್ಥೆ ಆಶ್ರಯದಲ್ಲಿ ನಡೆಯುತ್ತಿರುವ ರಾಜ್ಯ `ಎ~ ಡಿವಿಷನ್ ವಾಲಿಬಾಲ್ ಚಾಂಪಿಯನ್‌ಷಿಪ್‌ನ ಗುರುವಾರದ ಪಂದ್ಯದಲ್ಲಿ 3-1ರಲ್ಲಿ ಎಎಸ್‌ಸಿ ತಂಡವನ್ನು ಮಣಿಸಿತು.

ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಪೊಲೀಸ್ ತಂಡ ಎರಡನೇ ಸೆಟ್‌ನಲ್ಲಿ 24-26ರಲ್ಲಿ ಸೋಲು ಕಂಡಿತು. ಇನ್ನುಳಿದ ಸೆಟ್‌ಗಳಲ್ಲಿ ಕೆಎಸ್‌ಪಿ 25-23, 25-22 ಹಾಗೂ 25-19ರಲ್ಲಿ ಜಯ ಸಾಧಿಸಿತು.
ವಿಜಯಿ ತಂಡದ ನಾಗೇಶ್ ಮತ್ತು ರವೀಂದ್ರ ಉತ್ತಮ ಪ್ರದರ್ಶನ ನೀಡಿದರು.
ಶುಕ್ರವಾರದ ಪಂದ್ಯಗಳು: ಐಟಿಐ-ಬಿಇಎಲ್ (ಮ. 1.30), ಎಂಇಜಿ-ಪೋಸ್ಟಲ್ (ಮ. 3ಕ್ಕೆ).

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT