ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಲಿಬಾಲ್: ಭಾರತಕ್ಕೆ ಗೆಲುವು

Last Updated 8 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಭಾರತದ ಮಹಿಳೆಯರ ವಾಲಿಬಾಲ್ ತಂಡ ಬ್ಯಾಂಕಾಕ್‌ನಲ್ಲಿ ನಡೆಯುತ್ತಿರುವ 16ನೇ ಜೂನಿಯರ್ ವಾಲಿಬಾಲ್ ಚಾಂಪಿಯನ್‌ಷಿಪ್‌ನ ಸೋಮವಾರದ ಪಂದ್ಯದಲ್ಲಿ 3-0 ಸೆಟ್‌ಗಳಿಂದ ಇರಾನ್ ಎದುರು ಗೆಲುವು ಸಾಧಿಸಿತು.

ಪ್ರೀತಿ ಮತ್ತು ಅನುಶ್ರೀ ಅವರು ತೋರಿದ ಉತ್ತಮ ಪ್ರದರ್ಶನ ಈ ಗೆಲುವಿಗೆ ಕಾರಣವಾಯಿತು. ಮೊದಲ ಸೆಟ್‌ನಲ್ಲಿ 25-8ರಲ್ಲಿ ಗೆಲುವು ಪಡೆದ ಭಾರತಕ್ಕೆ ಈ ಸೆಟ್‌ನಲ್ಲಿ ಅಲ್ಪ ಪ್ರತಿರೋಧ ಎದುರಾಯಿತು. ಆದರೆ, ಎರಡನೇ ಸೆಟ್‌ನಲ್ಲಿ 25-8ರಲ್ಲಿ ಮತ್ತು ಮೂರನೇ ಸೆಟ್‌ನಲ್ಲಿ 25-15ರಲ್ಲಿ ಸುಲಭ ಗೆಲುವು ಸಾಧಿಸಿತು.

ಐದು ಮತ್ತು ಆರನೇ ಸ್ಥಾನಕ್ಕಾಗಿನ ಹಣಾಹಣಿಯಲ್ಲಿ ಭಾರತ ಮತ್ತು ಕೊರಿಯಾ ತಂಡಗಳು ಪೈಪೋಟಿ ನಡೆಸಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT