ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಲ್‌ಸ್ಟ್ರೀಟ್ ಮುತ್ತಿಗೆ 68 ಜನರ ಬಂಧನ

Last Updated 2 ಜನವರಿ 2012, 19:30 IST
ಅಕ್ಷರ ಗಾತ್ರ

ನ್ಯೂಯಾರ್ಕ್, (ಎಪಿ): ಹೊಸ ವರ್ಷಾಚರಣೆ ವೇಳೆ ಮಧ್ಯರಾತ್ರಿಗೆ ಕೊಂಚ ಮುನ್ನ ಪ್ರತಿಭಟನೆ ನಡೆಸಲು ಯತ್ನಿಸಿ, ರಸ್ತೆಗಳಲ್ಲಿದ್ದ ಬ್ಯಾರಿಕೇಡ್‌ಗಳನ್ನು ಕಿತ್ತೆಸೆದ 68 ಜನ `ವಾಲ್‌ಸ್ಟ್ರೀಟ್ ಮುತ್ತಿಗೆ~ ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ.

ಚಳವಳಿಕಾರರ ವಿರುದ್ಧ ಅತಿಕ್ರಮಣ ಪ್ರವೇಶ, ಅಶಿಸ್ತಿನ ವರ್ತನೆ ಸೇರಿದಂತೆ ಸೇರಿದಂತೆ ಹಲವು ಆರೋಪಗಳನ್ನು ಪೊಲೀಸರು ದಾಖಲಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT