ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಷಿಂಗ್‌ ಮಷಿನ್‌ನಲ್ಲಿ ಪ್ರಿಯಕರ!

Last Updated 6 ಜನವರಿ 2014, 19:30 IST
ಅಕ್ಷರ ಗಾತ್ರ

ಮೆಲ್ಬರ್ನ್‌ (ಪಿಟಿಐ): ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯನ್ನು ಅಚ್ಚರಿ­ಗೊಳಿಸುವ ಭರದಲ್ಲಿ ನಗ್ನಾವಸ್ಥೆಯಲ್ಲಿ ವಾಷಿಂಗ್‌ ಮಷಿನ್‌ನೊಳಗೆ ಸಿಲುಕಿ ಪರದಾಡಿದ ಅಪರೂಪದ ಘಟನೆಯೊಂದು ಆಸ್ಟ್ರೇಲಿಯಾದಲ್ಲಿ ನಡೆದಿದೆ.

‘ಪ್ರೇಯಸಿಯನ್ನು ಅಚ್ಚರಿಗೊಳಿಸಲು ಹೋಗಿ ವಾಷಿಂಗ್‌ ಮಷಿನ್‌ನಲ್ಲಿ ಅವಿತುಕೊಂಡ. ಆದರೆ ಹೊರ ಬರಲಾರದೆ ಪರದಾಡಿದ. ಅವನನ್ನು ಹೊರಕ್ಕೆ ಎಳೆಯಲು 20 ನಿಮಿಷ ತಗುಲಿತು’ ಎಂದು ಪೊಲೀಸ್‌ ಅಧಿಕಾರಿ ಟಿಮ್‌ ಗ್ಲೀಸನ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT