ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಹನಗಳನ್ನು ವಿಲೇವಾರಿ ಮಾಡಿ

Last Updated 8 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಯಲಹಂಕ ಪೊಲೀಸ್ ಸ್ಟೇಷನ್‌ನ ಮುಂಭಾಗ (ಬಿ.ಬಿ. ರಸ್ತೆ) ವಿವಿಧ ಪ್ರಕರಣಗಳಲ್ಲಿ ಸೀಜ್ ಆದ ವಾಹನಗಳನ್ನು ನಿಲ್ಲಿಸಿರುವುದರಿಂದ ಪಾದಚಾರಿಗಳು ಓಡಾಡಲು ತೊಂದರೆಯಾಗಿದೆ.

ಈ ಪ್ರದೇಶದ ಸೌಂದರ್ಯವನ್ನೇ ಕೆಡಿಸಿರುವ ಈ ವಾಹನಗಳ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT