ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಂಬಲ್ಡನ್: ಟಾಸ್ ಹಾಕಲಿರುವ ಪಿಂಕಿ

Last Updated 3 ಜುಲೈ 2013, 19:45 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಭಾರತದ 14ರ ಹರೆಯದ ಪಿಂಕಿ ಲಂಡನ್‌ನಲ್ಲಿ ಭಾನುವಾರ ನಡೆಯಲಿರುವ ವಿಂಬಲ್ಡನ್ ಟೆನಿಸ್ ಟೂರ್ನಿಯ ಪುರುಷರ ಸಿಂಗಲ್ಸ್ ಫೈನಲ್‌ಗೆ ಮುನ್ನ ಟಾಸ್ ಹಾಕುವ ಅವಕಾಶ ಪಡೆದುಕೊಂಡಿದ್ದಾರೆ.

ಸೀಳು ತುಟಿ ಸಮಸ್ಯೆಗೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಈ ಹುಡುಗಿ `ಸ್ಮೈಲ್ ಪಿಂಕಿ' ಎಂಬ ಸಾಕ್ಷ್ಯಚಿತ್ರದಲ್ಲಿ ನಟಿಸಿದ್ದರು. ಆ ಸಾಕ್ಷ್ಯಚಿತ್ರಕ್ಕೆ ಆಸ್ಕರ್ ಪುರಸ್ಕಾರ ಲಭಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT