ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಕೊ ಲ್ಯಾಬೊರೇಟರೀಸ್‌ಗೆ `ಉದ್ಯೋಗ ರತ್ನ' ಪ್ರಶಸ್ತಿ

Last Updated 1 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಗ್ರಾಹಕ ಬಳಕೆಯ ಆಯುರ್ವೇದ ಉತ್ಪನ್ನಗಳನ್ನು ತಯಾರಿಸುವ `ವಿಕೊ ಲ್ಯಾಬೊರೇಟರೀಸ್'ಗೆ ರಾಷ್ಟ್ರೀಯ ಶಿಕ್ಷಣ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಸಂಸ್ಥೆಯ `ರಾಷ್ಟ್ರೀಯ ಉದ್ಯೋಗ ರತ್ನ' ಪ್ರಶಸ್ತಿ ಸಂದಿದೆ.

  ಇತ್ತೀಚೆಗೆ ಮುಂಬೈನಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿದ `ವಿಕೊ ಲ್ಯಾಬೊರೇಟರೀಸ್' ಅಧ್ಯಕ್ಷ ಗಜಾನನ ರಾವ್ ಪೆಂಢಾರ್ಕರ್, `ಕಾಕತಾಳೀಯ ಎಂಬಂತೆ ಕಂಪೆನಿಯ ವಜ್ರ ಮಹೋತ್ಸವ ಸಂದರ್ಭದಲ್ಲಿಯೇ ಈ ಪ್ರಶಸ್ತಿ ಬಂದಿದೆ' ಎಂದು ಸಂತಸ ವ್ಯಕ್ತಪಡಿಸಿದ್ದರೆಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT