ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯ ಬ್ಯಾಂಕ್: ಗೃಹ ಸಾಲ ಅಭಿಯಾನ

Last Updated 21 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ರಾಷ್ಟ್ರೀಕೃತ ವಿಜಯ ಬ್ಯಾಂಕ್, ಗೃಹ ಸಾಲ ವಲಯದ ಪ್ರಗತಿಗಾಗಿ, ವಿಶೇಷ ಅಭಿಯಾನ ಪ್ರಾರಂಭಿಸಿದೆ. ಈ ಯೋಜನೆ ಅಂಗವಾಗಿ,  ಗೃಹ ಸಾಲದ ಬಡ್ಡಿ ದರವನ್ನು ಶೇ 0.25ರಷ್ಟು ಕಡಿತೊಳಿಸಲಾಗಿದೆ. ಅಲ್ಲದೆ,  ಸಾಲ ಪರಿಷ್ಕರಣೆ  ಶುಲ್ಕದಲ್ಲಿ ಶೇ 50ರಷ್ಟು ರಿಯಾಯ್ತಿ ಕಲ್ಪಿಸಲಾಗಿದೆ.

ಏಪ್ರಿಲ್ 30ರವರೆಗೆ ಈ ಕೊಡುಗೆ ಲಭ್ಯವಿದೆ ಎಂದು ಪ್ರಕಟಣೆ ತಿಳಿಸಿದೆ. ಸದ್ಯಕ್ಕೆ ಗೃಹ ಸಾಲದ ಮೇಲೆ ವಾರ್ಷಿಕ ಕನಿಷ್ಠ ಬಡ್ಡಿ ದರ ಶೇ 10.75ರಷ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT