ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಾಪುರ: ಕನಿಷ್ಠ ಉಷ್ಣಾಂಶ 7.2 ಡಿಗ್ರಿ ಸೆಲ್ಸಿಯಸ್‌ ದಾಖಲು

Last Updated 12 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಬೆಂಗಳೂರು: ಗುರುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದಾದ್ಯಂತ ಒಣಹವೆ ಮುಂದುವರೆದಿದೆ.
ವಿಜಾಪುರದಲ್ಲಿ ಕನಿಷ್ಠ ಉಷ್ಣಾಂಶ 7.2 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಮುನ್ಸೂಚನೆ: ಮುಂದಿನ 48 ಗಂಟೆ­ಗ­ಳಲ್ಲಿ ದಕ್ಷಿಣ ಒಳನಾಡಿನಲ್ಲಿ ಸಾಧಾ­ರಣ ಮಳೆಯಾಗುವ ಸಾಧ್ಯತೆ ಇದೆ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣ­ಹವೆ ಮುಂದುವರೆಯಲಿದೆ ಎಂದು ಹವಾ­ಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT