ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಾಪುರದಲ್ಲಿ ಕೊರೆಯುವ ಚಳಿ

Last Updated 9 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ವಿಜಾಪುರ: ಜಿಲ್ಲೆಯಲ್ಲಿ ಎರಡು ದಿನಗಳಿಂದ ಕೊರೆಯುತ್ತಿರುವ ಚಳಿ ಮುಂದುವರಿದಿದ್ದು, ಭಾನುವಾರ ಕನಿಷ್ಠ ತಾಪಮಾನ 9 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿತ್ತು. ಈ ವರ್ಷ ದಾಖಲಾದ ಅತಿ ಕಡಿಮೆ ತಾಪಮಾನ ಇದು.

ಇತ್ತೀಚಿನ ವರ್ಷಗಳಲ್ಲಿ ಜಿಲ್ಲೆಯಲ್ಲಿ ಕನಿಷ್ಠ ತಾಪಮಾನ ದಾಖಲಾಗುವುದು ಸಾಮಾನ್ಯವಾಗಿದೆ. ಆದರೆ, ಎರಡು ದಿನಗಳ ಕಾಲ ಹಗಲು–ರಾತ್ರಿ ಚಳಿ ಇರುವುದು ಇದೇ ಮೊದಲು ಎಂದು ಜನ ಹೇಳುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT