ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಡಿಯೊ ಸಂಕಲನ ತರಬೇತಿ

Last Updated 23 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಸ್ಟಾರ್‌ ಮೀಡಿಯಾ ಸಲೂಷನ್ಸ್‌ ಸಂಸ್ಥೆಯ ವತಿಯಿಂದ ಆಯೋಜಿಸಿ ರುವ ಒಂದು ತಿಂಗಳ ಅವಧಿಯ ವಿಡಿಯೊ ಸಂಕಲನ ತರಬೇತಿಗೆ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಕಂಪ್ಯೂಟರ್‌ ಜ್ಞಾನ ಇರುವ ಆಸಕ್ತರು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿ ಸಿದೆ. ವಿಳಾಸ: ನಂ. 102, 1ನೇ ಮುಖ್ಯರಸ್ತೆ, ಅಂಚೆ ಕಚೇರಿ ಬಳಿ, ಮಲ್ಲತ್ತಹಳ್ಳಿ. ಮಾಹಿತಿಗೆ: 99458 17671.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT