ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದೇಶಿ ವಿನಿಮಯ ಸಂಗ್ರಹ: 218 ಕೋಟಿ ಡಾಲರ್ ಕುಸಿತ

Last Updated 12 ಮೇ 2012, 19:30 IST
ಅಕ್ಷರ ಗಾತ್ರ

ಮುಂಬೈ(ಪಿಟಿಐ): ದೇಶದಲ್ಲಿನ ವಿದೇಶಿ ವಿನಿಮಯ ಸಂಗ್ರಹದಲ್ಲಿ ಮೇ 4ಕ್ಕೆ ಕೊನೆಗೊಂಡ ವಾರಾಂತ್ಯದಲ್ಲಿ 218.70 ಕೋಟಿ ಡಾಲರ್ ಕಡಿಮೆಯಾಗಿದೆ. ಸದ್ಯ ಒಟ್ಟು ವಿದೇಶಿ ವಿನಿಮಯ ಸಂಗ್ರಹ ಮೊತ್ತ 29317 ಕೋಟಿ ಅಮೆರಿಕನ್ ಡಾಲರ್‌ನಷ್ಟಿದೆ.

ಭಾರತೀಯ ರಿಸರ್ವ್ ಬ್ಯಾಂಕ್ ಬಳಿಯ ಚಿನ್ನದ ಸಂಗ್ರಹದಲ್ಲಿಯೂ 40.52 ಕೋಟಿ ಅಮೆರಿಕನ್ ಡಾಲರ್ ಮೌಲ್ಯದ ಚಿನ್ನ ಖಾಲಿಯಾಗಿದೆ. ಪರಿಣಾಮ ಸದ್ಯ 2661 ಕೋಟಿ ಡಾಲರ್ ಬೆಲೆಯ ಚಿನ್ನ ಇದೆ.  ಐಎಂಎಫ್ ನಿಧಿ ಪ್ರಮಾಣ 290 ಕೋಟಿ ಡಾಲರ್‌ಗೆ ಇಳಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT