ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿ ವೇತನಕ್ಕೆ ಬ್ಯಾರಿ ಸಂಘದಿಂದ ಅರ್ಜಿ ಆಹ್ವಾನ

Last Updated 23 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ಇಲ್ಲಿನ ಬ್ಯಾರೀಸ್ ಕ್ಷೇಮಾಭಿವೃದ್ಧಿ ಸಂಘವು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಪಿಯುಸಿ, ಪದವಿ, ಡಿಪ್ಲೊಮಾ, ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶ ಪಡೆದಿರುವ ಬ್ಯಾರಿ ಸಮುದಾಯದ ಅರ್ಹರಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಿದೆ.

ಕಳೆದ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿ ವೇತನ ಪಡೆದಿದ್ದ ವಿದ್ಯಾರ್ಥಿಗಳು ಈ ವರ್ಷವೂ ಅರ್ಹರಾಗಿದ್ದಲ್ಲಿ ಅಂಥವರಿಗೆ ಆದ್ಯತೆ ನೀಡಲಾಗುವುದು ಎಂದು ಸಂಘದ ಪ್ರಕಟಣೆ ತಿಳಿಸಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕಡೆಯ ದಿನ. ಹೆಚ್ಚಿನ ಮಾಹಿತಿಗೆ ಈ ವೆಬ್‌ಸೈಟ್‌ಗೆ ಭೇಟಿ ನೀಡಬಹುದು. (www.thebearyswelfareassociation.com).ಅಲ್ಲದೆ, ಈ ಮೊಬೈಲ್ ದೂರವಾಣಿ ಸಂಖ್ಯೆಗಳಿಗೂ ಕರೆ ಮಾಡಬಹುದು.
 
98452 51941, 94488 53651ಅರ್ಜಿ ಸಲ್ಲಿಸಬೇಕಾದ ವಿಳಾಸ: ಟಿ.ಕೆ. ಮೊಹಮ್ಮದ್ ಷರೀಫ್, ಸಿ-3, ಡಿಒಎಸ್ ಹೌಸಿಂಗ್ ಕಾಲೊನಿ, ನ್ಯೂಲ್ಯಾಂಡ್, 8ನೇ ಮುಖ್ಯರಸ್ತೆ, ದೊಮ್ಮಲೂರು, ಬೆಂಗಳೂರು 560 071
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT