ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿವೇತನ: ಭಾರತ ಅಮೆರಿಕದ ಅತಿ ದೊಡ್ಡ ಪಾಲುದಾರ

Last Updated 25 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಚೆನ್ನೈ:  ವಿದ್ಯಾರ್ಥಿವೇತನ ವಿಚಾರದಲ್ಲಿ ಭಾರತವು ವಿಶ್ವದಲ್ಲೇ ಅಮೆರಿಕದ ಅತಿ ದೊಡ್ಡ ಪಾಲುದಾರ ರಾಷ್ಟ್ರವಾಗಿ ಹೊರಹೊಮ್ಮಿದೆ. ಫುಲ್-ಬ್ರೈಟ್-ನೆಹರೂ ವಿದ್ಯಾರ್ಥಿ ವಿನಿಮಯ ಕಾರ್ಯಕ್ರಮದ ಅಡಿಯಲ್ಲಿ  ಭಾರತೀಯ ಮತ್ತು ಅಮೆರಿಕದ ವಿದ್ಯಾರ್ಥಿಗಳಿಗೆ 17,000ಕ್ಕೂ ಅಧಿಕ ಫೆಲೋಶಿಪ್ ಮತ್ತು ಇತರ ಕೊಡುಗೆಗಳನ್ನು ನೀಡಲಾಗಿದೆ.

ಚೆನ್ನೈನಲ್ಲಿರುವ ಅಮೆರಿಕ-ಭಾರತ ಶೈಕ್ಷಣಿಕ ಪ್ರತಿಷ್ಠಾನದ ಕಚೇರಿಯಲ್ಲಿ ಈ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದ ಚೆನ್ನೈನಲ್ಲಿರುವ ಅಮೆರಿಕದ ದೂತವಾಸದ ಕಾನ್ಸುಲ್ ಜನರಲ್ ಜೆನ್ನಿಫರ್ ಮ್ಯಾಕ್‌ಇನ್ಟೈರ್, ಎರಡೂ ರಾಷ್ಟ್ರಗಳು ಕಳೆದ 60 ವರ್ಷಗಳಿಂದ ಈ ಯೋಜನೆಯ ಪಾಲುದಾರರಾಗಿವೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT