ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನಸಭೆ ಸದಸ್ಯರಿಗೆ ಐ-ಪಾಡ್: ಸ್ಪೀಕರ್

Last Updated 10 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನ ಪರಿಷತ್ ಸದಸ್ಯರಿಗೆ ನೀಡಿದ ಹಾಗೆ ವಿಧಾನಸಭಾ ಸದಸ್ಯರಿಗೂ `ಐ-ಪಾಡ್~ ನೀಡಲಾಗುವುದು. ಆದರೆ ಸದನಕ್ಕೆ ತರದಂತೆ ನಿರ್ಬಂಧ ಹೇರಲಾಗುವುದೆಂದು ವಿಧಾನಸಭೆಯ ಸ್ಪೀಕರ್ ಕೆ.ಜಿ.ಬೋಪಯ್ಯ ತಿಳಿಸಿದರು.

ಇದಕ್ಕೆ ಎಷ್ಟು ವೆಚ್ಚವಾಗಲಿದೆ ಎಂಬ ಬಗ್ಗೆ ಮಾಹಿತಿ ಇಲ್ಲ. ಅಧಿಕಾರಿಗಳೇ ಎಲ್ಲವನ್ನೂ ನೋಡಿಕೊಳ್ಳಲಿದ್ದಾರೆ. ಗುಣಮಟ್ಟದ ಐ-ಪಾಡ್‌ಗಳನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ಸುದ್ದಿಗಾರರಿಗೆ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT