ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನಸೌಧಕ್ಕೂ ಈ ವ್ಯವಸ್ಥೆ

Last Updated 4 ಡಿಸೆಂಬರ್ 2012, 19:40 IST
ಅಕ್ಷರ ಗಾತ್ರ

ಬೆಳಗಾವಿ: ಡಿಜಿಟಲ್ ಕಾನ್ಫರೆನ್ಸ್ ಮತ್ತು ಎಲೆಕ್ಟ್ರಾನಿಕ್ ವೋಟಿಂಗ್ ಸಿಸ್ಟಮನ್ನು ಬೆಂಗಳೂರಿನ ವಿಧಾನಸಭೆಯಲ್ಲೂ ಅಳವಡಿಸಲು ತೀರ್ಮಾನಿಸಿದ್ದು, ಕಾಮಗಾರಿ ಆರಂಭವಾಗಿದೆ ಎಂದು ವಿಧಾನಸಭಾಧ್ಯಕ್ಷ ಕೆ.ಜಿ.ಬೋಪಯ್ಯ `ಪ್ರಜಾವಾಣಿ'ಗೆ ತಿಳಿಸಿದರು.

ವಿಧಾನಸೌಧ ನಿರ್ಮಾಣ ಸಂದರ್ಭದಲ್ಲಿ ಅಳವಡಿಸಿರುವ ಮೈಕ್ ವ್ಯವಸ್ಥೆಗೆ ಕಾಯಕಲ್ಪ ನೀಡಬೇಕು ಎಂಬ ಕಾರಣಕ್ಕೆ ಈ ತೀರ್ಮಾನ ತೆಗೆದುಕೊಳ್ಳಲಾಯಿತು. ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡರೆ, ಕಾರ್ಯನಿರ್ವಹಣೆಯಲ್ಲಿ ಸುಧಾರಣೆ ತರಬಹುದು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT