ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ವಿಭಾಗ ಮಟ್ಟದಲ್ಲಿ ಹೆರಿಗೆ ಆಸ್ಪತ್ರೆ'

Last Updated 17 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ಧಾರವಾಡ: `ಬೆಂಗಳೂರು ಸೇರಿದಂತೆ ರಾಜ್ಯದ 5 ವಿಭಾಗಗಳಲ್ಲಿ 100 ಹಾಸಿಗೆಗಳ ಹೆರಿಗೆ ಆಸ್ಪತ್ರೆಯನ್ನು ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ. ಶೀಘ್ರವೇ ಆಯಾ ವಿಭಾಗಗಳಿಂದ ಪ್ರಸ್ತಾವನೆ ತರಿಸಿಕೊಳ್ಳಲಾಗುವುದು' ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಅರವಿಂದ ಲಿಂಬಾವಳಿ ಹೇಳಿದರು.

ಸೋಮವಾರ ಸುದ್ದಿಗಾರರೊಡನೆ ಮಾತನಾಡಿದ ಅವರು, `ತಜ್ಞ ವೈದ್ಯರನ್ನು ಒಳಗೊಂಡ ತಂಡ ಈ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಲಿದ್ದು, ಗರ್ಭಿಣಿಯರಿಗೆ ಉತ್ತಮ ಚಿಕಿತ್ಸೆ ದೊರೆಯಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT