ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಮಾನ ಅಪಘಾತ: ಎಂಟು ಸಾವು

Last Updated 18 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಗ್ಯಾಬೊರೊನ್, ಬೋಟ್ಸ್‌ವಾನ(ಎಪಿ):  ಇಲ್ಲಿನ ವಿಮಾನ ನಿಲ್ದಾಣದಿಂದ ವಿಮಾನವೊಂದು ಮೇಲೇರಿದ ಕೆಲವೇ ಕ್ಷಣಗಳಲ್ಲಿ ಅಪಘಾತಕ್ಕೀಡಾಗ್ದ್ದಿದು ಅದರಲ್ಲಿ  ಪ್ರಯಾಣಿಸುತ್ತಿದ್ದ 12 ಮಂದಿ ಪ್ರವಾಸಿಗರಲ್ಲಿ 8 ಮಂದಿ  ಸತ್ತಿದ್ದಾರೆ.

ಸೆಸನಾ 208ಬಿ ವಿಮಾನ ಶುಕ್ರವಾರ ದಕ್ಷಿಣ ಆಫ್ರಿಕಾದ ಒಕಾವಾಂಗೊ ಪ್ರದೇಶದಲ್ಲಿ ಅಪಘಾತಕ್ಕೀಡಾಗಿದ್ದು, ಅಪಘಾತಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ನಡೆಸುತ್ತಿದ್ದು ಕಾರಣ ತಿಳಿದು ಬಂದಿಲ್ಲ ಎಂದು ಸಂಬಂಧಪಟ್ಟ ಅಧಿಕಾರಿಗಳು ಹೇಳಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT