ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವಿಧೆಡೆ ಭಾರಿ ಮಳೆ ಸಂಭವ

Last Updated 5 ಆಗಸ್ಟ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಸೋಮವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗಿದೆ. ಭಾಗಮಂಡಲ ಮತ್ತು ಮಡಿಕೇರಿಯಲ್ಲಿ 10 ಸೆಂ.ಮೀ. ಮಳೆಯಾಗಿದೆ.

ಕಾರ್ಕಳ 7, ಬೆಳ್ತಂಗಡಿ, ಆಗುಂಬೆ, ತುರುವೇಕೆರೆ 5, ಮೂಡುಬಿದಿರೆ, ಬಂಟ್ವಾಳ, ಸುಬ್ರಹ್ಮಣ್ಯ, ಹೊನ್ನಾವರ, ಗೇರುಸೊಪ್ಪ, ಶೃಂಗೇರಿ, ಕಳಸ 4, ಮಂಗಳೂರು, ಉಪ್ಪಿನಂಗಡಿ, ಸುಳ್ಯ, ಉಡುಪಿ, ಕೋಟ, ಸಿದ್ದಾಪುರ, ಭಟ್ಕಳ, ಮಂಕಿ, ಕದ್ರಾ, ಶಿರಾಲಿ, ಬೀದರ್, ಮೂರ್ನಾಡು, ನಾಪೋಕ್ಲು, ಲಿಂಗನಮಕ್ಕಿ, ಹೊಸನಗರ, ಜಯಪುರ 3, ಮೂಲ್ಕಿ, ಮಾಣಿ, ಕೊಲ್ಲೂರು,  ಮಾದಾಪುರ, ತಾಳಗುಪ್ಪ, ಕಮ್ಮರಡಿ, ಅರಸೀಕೆರೆ, ಭರಮಸಾಗರ 2, ಪಣಂಬೂರು, ಮಂಗ ಳೂರು, ಕುಮಟಾ, ಬಸವಕಲ್ಯಾಣ, ಸಾಗರ, ತ್ಯಾಗರ್ತಿ, ಹುಂಚದಕಟ್ಟೆ, ಹಡಗಲಿ ಹಾಗೂ ಕುಣಿಗಲ್‌ನಲ್ಲಿ ತಲಾ 1 ಸೆಂ.ಮೀ. ಮಳೆಯಾಗಿದೆ.

ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಘಟ್ಟ ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT