ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವ ಚಾಂಪಿಯನ್‌ಷಿಪ್‌ಗೆ ಡಿಸೋಜಾ

Last Updated 16 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು (ಐಎಎನ್‌ಎಸ್‌): ಡೇವಿಡ್‌ ಡಿಸೋಜಾ ಅವರು ಡರ್ಬನ್‌ನಲ್ಲಿ ನಡೆಯಲಿರುವ ವಿಶ್ವ ಗಾಲ್ಫರ್ಸ್‌ ಚಾಂಪಿಯನ್‌ಷಿಪ್‌ಗೆ ಭಾರತ ತಂಡದಲ್ಲಿ ಸ್ಥಾನ ಪಡೆಯು­ವಲ್ಲಿ ಯಶಸ್ವಿಯಾಗಿದ್ದಾರೆ.

ಡಿಸೋಜಾ ಟೊಯಾಟೊ ಕರ್ನಾಟಕ ಗಾಲ್ಫ್‌ ಉತ್ಸವದಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಈ ಗೌರವಕ್ಕೆ ಪಾತ್ರರಾ­ಗಿ­ದ್ದಾರೆ. ನಾಲ್ಕು ದಿನಗಳ ಈ ಉತ್ಸ­-ವದಲ್ಲಿ ಸುಮಾರು 450 ಗಾಲ್ಫರ್ಸ್‌ಗಳು ಪಾಲ್ಗೊಂ­ಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT