ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವಮೋಹನ ಭಟ್‌ಗೆ ಪುಟ್ಟರಾಜ ಸಮ್ಮೋನ

Last Updated 25 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ವಿಜಾಪುರ: ಗಾನಯೋಗಿ ದಿ.ಪಂ.ಪುಟ್ಟರಾಜ ಗವಾಯಿಗಳ ಹೆಸರಿನಲ್ಲಿ ಧಾರವಾಡದ ಪಂ.ಪುಟ್ಟರಾಜ ಗವಾಯಿ ಪ್ರತಿಷ್ಠಾನ ನೀಡುವ `ಪುಟ್ಟರಾಜ ಸಮ್ಮೋನ~ಕ್ಕೆ ಈ ವರ್ಷ ಜೈಪುರದ ಖ್ಯಾತ ಸಂಗೀತ ಕಲಾವಿದ ಪಂ.ವಿಶ್ವಮೋಹನ ಭಟ್‌ಆಯ್ಕೆಯಾಗಿದ್ದಾರೆ.

ಈ ಪ್ರಶಸ್ತಿಯು 1 ಲಕ್ಷ ರೂ. ನಗದು ಹಾಗೂ ಫಲಕ ಒಳಗೊಂಡಿದೆ. ಮಾರ್ಚ್ 1ರಂದು ವಿಜಾಪುರದಲ್ಲಿ ನಡೆಯುವ ಪಂ.ಪುಟ್ಟರಾಜ ಗವಾಯಿಗಳ 99ನೇ ಜಯಂತ್ಯುತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಸ್ಥಳೀಯ ಕಲಾ ಪೋಷಕ  ಭೋಜಣ್ಣ ಬೀಳಗಿ ಇಲ್ಲಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT