ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೀಣಾ ನಟನೆ ವಿರೋಧಿಸಿ ಪ್ರತಿಭಟನೆ

Last Updated 13 ಜುಲೈ 2012, 8:25 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಕನ್ನಡದ ಡರ್ಟಿ ಪಿಕ್ಚರ್ ಚಿತ್ರದಲ್ಲಿ ಪಾಕಿಸ್ತಾನ ದೇಶದ ನಟಿ ವೀಣಾ ಮಲ್ಲಿಕ್ ನಟಿಸುತ್ತಿರುವುದನ್ನು ವಿರೋಧಿಸಿ ನಗರದ ಶ್ರೀರಾಮ ಸೇನೆ ಕಾರ್ಯಕರ್ತರು ಚನ್ನಮ್ಮ ವೃತ್ತದಲ್ಲಿ ವೀಣಾ ಮಲ್ಲಿಕ್ ಅವರ ಪ್ರತಿಕೃತಿ ದಹಿಸಿ ಗುರುವಾರ ಪ್ರತಿಭಟನೆ ನಡೆಸಿದರು.

ಶೀರಾಮ ಸೇನೆಯ ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷ, ಕುಮಾರ ಹಕಾರೆ, ಗೌರಿಶಂಕರ ಮೋಟ, ನಗರ ಸಂಚಾಲಕ ರಾಜು ಗಾಡಗೋಳಿ, ಭೀಮಶಿ ಬೇಂಗೆರಿ, ಶ್ರೀಕಾಂತ ಅಂಗಡಿ, ರವಿಕುಮಾರ ಸಜ್ಜನ, ವಿಠ್ಠಲ ಪವಾರ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT