ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೀಸಾಗೆ ಲಾಟರಿ

Last Updated 6 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ವಾಷಿಂಗ್ಟನ್ (ಪಿಟಿಐ):ನಿರೀಕ್ಷೆಯಂತೆ ಈ ಬಾರಿ ಎಚ್1ಬಿ ಉದ್ಯೋಗ ವೀಸಾ ಕೋರಿ ನಿಗದಿತ 65 ಸಾವಿರಕ್ಕಿಂತ ಹೆಚ್ಚು ಅರ್ಜಿಗಳು ಬಂದಿದ್ದು, ಇನ್ನು ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದು ಅಮೆರಿಕದ ಪೌರತ್ವ ಮತ್ತು ವಲಸೆ ವಿಭಾಗದ ಅಧಿಕಾರಿಗಳು ಪ್ರಕಟಿಸಿದ್ದಾರೆ.

ಕಂಪ್ಯೂಟರ್ ನೆರವಿನಿಂದ ಲಾಟರಿ ಮೂಲಕ ಅದೃಷ್ಟಶಾಲಿಗಳನ್ನು ಆಯ್ಕೆ ಮಾಡಲಾಗುವುದು ಎಂದು ತಿಳಿಸಿರುವ ಅಧಿಕಾರಿಗಳು, ಲಾಟರಿ ದಿನಾಂಕವನ್ನು ಇನ್ನೂ ನಿರ್ಧರಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT