ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೇಗದಲ್ಲಿ ಕರಗುತ್ತಿರುವ ಅಂಟಾರ್ಕ್ಟಿಕಾ ಹಿಮಹಾಸು!

Last Updated 24 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ವಾಷಿಂಗ್ಟನ್ (ಪಿಟಿಐ): ಪ್ರತಿ ವರ್ಷ ಸಾಗರದ ನೀರಿನ ಮಟ್ಟ ಏರಲು ಕಾರಣವಾಗುತ್ತಿರುವ ಪಶ್ಚಿಮ ಅಂಟಾರ್ಕ್ಟಿಕಾದ ಹಿಮಹಾಸಿನ ಕರಗುವಿಕೆಯ ವೇಗವು ಈ ಹಿಂದೆ ಊಹಿಸಿದ್ದಕ್ಕಿಂತ ದುಪ್ಪಟ್ಟು ಪ್ರಮಾಣದಲ್ಲಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ.

1958ರಿಂದ ಈಚೆಗಿನ ತಾಪಮಾನ ದಾಖಲಾತಿಗಳ ಅಧ್ಯಯನದ ನಂತರ, ಜಗತ್ತಿನ ಬೇರೆಡೆಗಳಿಗೆ ಹೋಲಿಸಿದರೆ ಈ ಪ್ರದೇಶದಲ್ಲಿ ತಾಪಮಾನವು ಮೂರು ಪಟ್ಟು ವೇಗದಲ್ಲಿ ಹೆಚ್ಚಾಗಿರುವುದು ಕಂಡುಬಂದಿದೆ ಎಂದು ಓಹಿಯೊ ಸ್ಟೇಟ್ ವಿಶ್ವವಿದ್ಯಾಲಯದ ಭೂಗೋಲ ಪ್ರೊಫೆಸರ್ ಡೇವಿಡ್ ಬ್ರೊಮ್‌ವಿಚ್ ವಿವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT