ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೇಟ್‌ಲಿಫ್ಟಿಂಗ್‌: ಭಾರತಕ್ಕೆ ಕಂಚು

Last Updated 13 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಭಾರತದ ಅಪೂರ್ವ ಚೆತಿಯಾ ಉತ್ತರ ಕೊರಿಯಾದ ಯೊಂಗ್‌ಯಾಂಗ್‌ನಲ್ಲಿ ನಡೆಯುತ್ತಿರುವ ಏಷ್ಯಾ ಅಂತರ ಕ್ಲಬ್‌ ವೇಟ್‌ಲಿಫ್ಟಿಂಗ್‌ ಚಾಂಪಿಯನ್‌ಷಿಪ್‌ನ ಜೂನಿಯರ್‌ ಪುರುಷರ 56 ಕೆ.ಜಿ. ವಿಭಾಗದಲ್ಲಿ ಕಂಚಿನ ಪದಕ ಗೆದ್ದು ಕೊಂಡರು.

ಜೂನಿಯರ್‌ ಮಹಿಳೆಯರ 48 ಕೆ.ಜಿ. ವಿಭಾಗದಲ್ಲಿಯೂ ಭಾರತದ ಮೊನಲಿಸಾ ಸೋನೋವಾಲ್‌ ಕಂಚಿನ ಪದಕ ಗಳಿಸಿದರು. ಈ ಟೂರ್ನಿಯಲ್ಲಿ 15 ದೇಶಗಳ 200 ಸ್ಪರ್ಧಿಗಳು ಪಾಲ್ಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT