ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈದ್ಯಕೀಯ ತಪಾಸಣೆ: ಜರ್ದಾರಿ ಲಂಡನ್‌ಗೆ

Last Updated 9 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಇಸ್ಲಾಮಾಬಾದ್ (ಪಿಟಿಐ): ಪಾಕಿಸ್ತಾನದ ಅಧ್ಯಕ್ಷ ಅಸಿಫ್ ಅಲಿ ಜರ್ದಾರಿ ಅವರು ವೈದ್ಯಕೀಯ ತಪಾಸಣೆಗಾಗಿ ಲಂಡನ್‌ಗೆ ತೆರಳಲಿದ್ದಾರೆ ಎಂದು ಅಧ್ಯಕ್ಷರ ವಕ್ತಾರರು ತಿಳಿಸಿದ್ದಾರೆ.

`ಶುಕ್ರವಾರ ಇಲ್ಲಿಂದ ಪ್ರಯಾಣ ಬೆಳಸಲಿರುವ ಜರ್ದಾರಿ ಅವರು ಕೆಲ ದಿನಗಳ ಕಾಲ ಲಂಡನ್‌ನ ಆಸ್ಪತ್ರೆಯಲ್ಲಿ ಸಾಮಾನ್ಯ ವೈದ್ಯಕೀಯ ಪರೀಕ್ಷೆಗಳಿಗೆ ಒಳಗಾಗಲಿದ್ದಾರೆ. ಇದರಲ್ಲಿ ಯಾವುದೇ ವಿಶೇಷವಿಲ್ಲ~ ಎಂದು ವಕ್ತಾರ ಫರ‌್ಹತ್ ಉಲ್ಲಾ ತಿಳಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT