ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಂಕಿತ ಮಾವೊವಾದಿ ಬೆಂಬಲಿಗನ ಬಂಧನ

Last Updated 20 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಲಖನೌ, (ಐಎಎನ್‌ಎಸ್): ಮಾವೊವಾದಿಗಳಿಗೆ ಸ್ಫೋಟಕ ಪೂರೈಸುತ್ತಿದ್ದ ಶಂಕೆಯ ಮೇಲೆ ವ್ಯಕ್ತಿಯೊಬ್ಬನನ್ನು ಅಪಾರ ಪ್ರಮಾಣದ ಅಮೋನಿಯಂ ನೈಟ್ರೇಟ್ ಹಾಗೂ ಸ್ಫೋಟಕಗಳ ಜತೆಗೆ ಉತ್ತರ ಪ್ರದೇಶದ ಅಹಮದಾಬಾದ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ.

`ರಮೇಶ್‌ಚಂದ್ರ ಕುಷ್ವಾನಿಂದ (34) 182 ಸ್ಫೋಟಕಗಳು, 2.5 ಕೆ.ಜಿ ಅಮೋನಿಯಂ ನೈಟ್ರೇಟ್ ಹಾಗೂ 150 ಅಡಿ ಉದ್ದದ ಫ್ಯೂಸ್ ತಂತಿಯನ್ನು ವಶಪಡಿಸಿಕೊಳ್ಳಲಾಗಿದೆ~ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT