ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶನಿವಾರ 5ನೇ ಏಪ್ರಿಲ್‌ 2014

Last Updated 4 ಏಪ್ರಿಲ್ 2014, 19:30 IST
ಅಕ್ಷರ ಗಾತ್ರ

1977ರ ಚುನಾವಣೆಯಲ್ಲಿ ಮೊದಲ ಬಾರಿಗೆ ಕಾಂಗ್ರೆಸ್‌ಗೆ ಬಹುಮತ ಪಡೆಯಲು ಸಾಧ್ಯವಾಗಲಿಲ್ಲ. ಉತ್ತರಪ್ರದೇಶ, ಬಿಹಾರ, ಪಂಜಾಬ್, ಹರಿಯಾಣ, ದೆಹಲಿಯಲ್ಲಿ ಅದು  ಯಾವುದೇ ಕ್ಷೇತ್ರವನ್ನುಗೆಲ್ಲಲಿಲ್ಲ. ಇಡೀ ಉತ್ತರ ಭಾರತದಲ್ಲಿ ಕಾಂಗ್ರೆಸ್‌ಗೆ ದಕ್ಕಿದ್ದು ಕೇವಲ 2 ಸ್ಥಾನಗಳು. ದಕ್ಷಿಣದ ಆಂಧ್ರದಲ್ಲಿ 42ರಲ್ಲಿ 41 ಮತ್ತು ಕರ್ನಾಟಕದಲ್ಲಿ 28ರಲ್ಲಿ 26 ಸ್ಥಾನಗಳನ್ನು ಪಡೆಯಲು ಯಶಸ್ವಿಯಾಗಿತ್ತು.  ಆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವು 153 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT