ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶರ್ಮದಾಗೆ ನಿರಾಸೆ

Last Updated 18 ಜುಲೈ 2013, 19:59 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕದ ಶರ್ಮದಾ ಬಾಲು ಇಲ್ಲಿ ನಡೆಯುತ್ತಿರುವ ಐಟಿಎಫ್ ಮಹಿಳಾ ಟೆನಿಸ್ ಟೂರ್ನಿಯ ಕ್ವಾರ್ಟರ್ ಫೈನಲ್‌ನಲ್ಲಿ ಸೋಲು ಅನುಭವಿಸಿದರು.

ಗುರುವಾರ ನಡೆದ ಪಂದ್ಯದಲ್ಲಿ ಶರ್ಮದಾ 2-6, 6-3, 4-6 ರಲ್ಲಿ ದೆಹಲಿಯ ರಿಷಿಕಾ ಸುಂಕಾರ ಎದುರು ಪರಾಭವಗೊಂಡರು.

ಪ್ರಬಲ ಪೈಪೋಟಿ ಕಂಡುಬಂದ ಪಂದ್ಯದ ನಿರ್ಣಾಯಕ ಸೆಟ್‌ನಲ್ಲಿ ಶರ್ಮದಾ 4-2 ರಲ್ಲಿ ಮುನ್ನಡೆ ಸಾಧಿಸಿದ್ದರು. ಆ ಬಳಿಕ ಪಂದ್ಯದ ಮೇಲಿನ ಹಿಡಿತ ಕಳೆದುಕೊಂಡು ಸೋಲು ಕಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT