ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲೆಗಳಲ್ಲಿ ಅಗ್ನಿನಂದಕ ಅಳವಡಿಕೆ ಕಡ್ಡಾಯ

Last Updated 12 ಜನವರಿ 2012, 19:40 IST
ಅಕ್ಷರ ಗಾತ್ರ

ಬೆಂಗಳೂರು: ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಪ್ರಕಾರ ರಾಜ್ಯ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಆವರಣದಲ್ಲಿ ಅಗ್ನಿನಂದಕಗಳನ್ನು ಕಡ್ಡಾಯವಾಗಿ ಅಳವಡಿಸಿರಬೇಕು.  

 ಇಲಾಖೆಯಿಂದ ಈ ಬಗ್ಗೆ  ಈಗಾಗಲೆ ಸೂಚನೆ ನೀಡಿದ್ದರೂ ಹಲವಾರು ಶಾಲೆಗಳು ಇದನ್ನು ಪಾಲಿಸಿರುವುದಿಲ್ಲ. ಆದ್ದರಿಂದ ಅನುದಾನಿತ, ಅನುದಾನ ರಹಿತ ಶಾಲೆಗಳೂ ಸಹ ಈ ನೋಟೀಸನ್ನು ಪ್ರಕಟಿಸಿದ ದಿನಾಂಕದಿಂದ 15 ದಿನದ ಒಳಗಾಗಿ ಐ.ಎಸ್.ಐ. ಮಾರ್ಕ್ ಉಳ್ಳ ಉತ್ತಮ ಗುಣಮಟ್ಟ, ಸಾಮರ್ಥ್ಯದ ಅಗ್ನಿನಂದಕ ಉಪಕರಣವನ್ನು ಪ್ರತಿಯೊಂದು ಬ್ಲಾಕ್‌ಗೆ ಒಂದರಂತೆ ಅಳವಡಿಸಲು ಸೂಚಿಸಿದೆ.  ತಪ್ಪಿದ್ದಲ್ಲಿ ಕಟ್ಟುನಿಟ್ಟಿನ ಕ್ರಮ ಜರುಗಿಸುವುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಅಂತಿಮವಾಗಿ ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT