ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸನಶಾಸ್ತ್ರ ತರಗತಿ

Last Updated 10 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಆಯೋ­ಜಿಸಿ­ರುವ ಶಾಸನಶಾಸ್ತ್ರ ಡಿಪ್ಲೊಮಾ ತರಗತಿಗಳು ಸೆಪ್ಟೆಂಬರ್‌ 30ರಿಂದ ಆರಂಭವಾ­ಗಲಿವೆ. ಶಾಸನಗಳ ಲಿಪಿಯನ್ನು ಓದುವುದು,  ಶಾಸನಗಳ ಸಂಗ್ರಹ ವಿಧಾನ, ಅಧ್ಯಯನ, ಸಪ್ರಬಂಧ ರಚನೆ ಮತ್ತಿತರ ವಿಷಯಗಳ ಕುರಿತು ತರಗತಿಗಳು ನಡೆಯಲಿವೆ.

ಆಸಕ್ತರು ಸೆಪ್ಟೆಂಬರ್‌ 21ರ ಒಳಗೆ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ. ವಿಳಾಸ: ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ. ಹೆಚ್ಚಿನ ಮಾಹಿತಿಗೆ: 98456 37247.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT