ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರ ಮೇಲೆ ಸಿಸಿಇ: ರದ್ದುಗೊಳಿಸಲು ಆಗ್ರಹ

Last Updated 8 ಜನವರಿ 2014, 20:10 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಪ್ರಸಕ್ತ ವರ್ಷದಿಂದ ಜಾರಿಗೊಳಿಸಿರುವ ಸಮಗ್ರ ಹಾಗೂ ನಿರಂತರ ಮೌಲ್ಯ­ಮಾಪನ (ಸಿಸಿಇ) ವ್ಯವಸ್ಥೆಯನ್ನು ರದ್ದುಗೊಳಿಸಬೇಕು ಎಂದು ವಿಧಾನ­ಪರಿಷತ್‌ ಸದಸ್ಯರಾದ ಪುಟ್ಟಣ್ಣ ಮತ್ತು ಮರಿತಿಬ್ಬೇಗೌಡ ಬುಧವಾರ ಇಲ್ಲಿ ಆಗ್ರಹಿಸಿದರು.

ಬೋಧನಾ ಕಾರ್ಯಗಳಿಗಿಂತ ಇತರೆ ಕಾರ್ಯಗಳಿಗೆ ಶಿಕ್ಷಕರ ಸಮಯ ಹೆಚ್ಚು ವ್ಯರ್ಥವಾಗುತ್ತಿದೆ. ಈಗಿರುವ ವ್ಯವಸ್ಥೆಯಲ್ಲಿ ಸಿಸಿಇ ಜಾರಿ ಸೂಕ್ತವಾಗಿಲ್ಲ. ಕೇವಲ ದಾಖಲೆಗಳ ನಿರ್ವಹಣೆಯಲ್ಲಿ ಶಿಕ್ಷಕರ ಸಮಯ ಪೋಲಾಗುತ್ತಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT