ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಗಂಗಕ್ಕೆ ಕೊನೆಯ ಹಂತದ ಚಿತ್ರೀಕರಣ

Last Updated 18 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಶಶಿಕುಮಾರ್ ಜಿ.ಕೆ ., ತಿಪ್ಪೇಸ್ವಾಮಿ ಹಾಗೂ ಜಿ.ಕೆ. ಕೇಶವ್ ನಿರ್ಮಿಸುತ್ತಿರುವ `ಶಿವಗಂಗ~ ಚಿತ್ರ ಶೇ 70ರಷ್ಟು ಭಾಗದ ಚಿತ್ರೀಕರಣ ಮುಗಿಸಿದೆ. ಇದೀಗ ಕೊನೆಯ ಹಂತದ ಚಿತ್ರೀಕರಣವನ್ನು ದೇವನಹಳ್ಳಿ ಹಾಗೂ ಚಿಕ್ಕಬಳ್ಳಾಪುರ ಸುತ್ತಮುತ್ತ ನಡೆಸಲಾಗುತ್ತಿದೆ.

ರಾಜೀವ್ ಕೃಷ್ಣ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿರುವ ಈ ಚಿತ್ರಕ್ಕೆ ಜೆ.ಜೆ. ಕೃಷ್ಣ ಛಾಯಾಗ್ರಹಣ, ಎನ್.ಎಲ್. ಗೂಚಿ ಹಾಗೂ ಡ್ಯಾನಿಲ್ ಸಂಗೀತ, ಕಪಿಲ್ ನೃತ್ಯ ನಿರ್ದೇಶನ ಇದೆ. ಗೋಪಿಕರ್, ಶೋಭರಾಜ್ ಹಾಗೂ ಭಾನುರೆಡ್ಡಿ ತಾರಾಗಣವಿದೆ.


 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT