ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೀಘ್ರದಲ್ಲೇ ಬಜಾಜ್ ಕಾರು ಮಾರುಕಟ್ಟೆಗೆ

Last Updated 6 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಬಜಾಜ್ ಆಟೊ ಕಂಪೆನಿಯ ಪುಟ್ಟ ಕಾರು `ಆರ್‌ಇ-60' ಶೀಘ್ರದಲ್ಲೇ ಮಾರುಕಟ್ಟೆಗೆ ಬಿಡುಗಡೆಯಾಗಲಿದೆ. ನಾಲ್ಕು ಆಸನಗಳಿರುವ ಈ ವಾಹನವನ್ನು ಯಾವ ವಿಭಾಗಕ್ಕೆ ಸೇರಿಸಬೇಕು ಎನ್ನುವುದರ ಕುರಿತು ಸರ್ಕಾರ ನೇಮಿಸಿದ ಸಮಿತಿ ವರದಿ ಸಲ್ಲಿಸಲಿದೆ.

ನಂತರ  ಪೂರ್ಣ ಪ್ರಮಾಣದ ವಾಣಿಜ್ಯ ತಯಾರಿಕೆ ಆರಂಭವಾಗಲಿದೆ. ಸದ್ಯ ಇಂತಹ 5 ಸಾವಿರ ಕಾರುಗಳನ್ನು ಔರಂಗಾಬಾದ್ ತಯಾರಿಕಾ ಘಟಕದಲ್ಲಿ  ತಯಾರಿಸಲಾಗುತ್ತಿದ್ದು ಏಪ್ರಿಲ್ ಅಂತ್ಯಕ್ಕೆ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುವುದು ಎಂದು ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ರಾಜೀವ್ ಬಜಾಜ್ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT