ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೀಘ್ರಲಿಪಿ ಪರೀಕ್ಷೆ

Last Updated 17 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ಬೆಂಗಳೂರು: ಬೆರಳಚ್ಚು ಪರೀಕ್ಷೆ ಹಾಗೂ ಶೀಘ್ರಲಿಪಿ ಪರೀಕ್ಷೆ ಡಿಸೆಂಬರ್ 27ರಿಂದ ಜನವರಿ 3 ರವರೆಗೆ ರಾಜ್ಯದಾದ್ಯಂತ 49 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ.

ಪ್ರವೇಶ ಪತ್ರಗಳನ್ನು ವಾಣಿಜ್ಯ ಸಂಸ್ಥೆಗಳಿಗೆ ಕಳುಹಿಸಿದ್ದು, ಪರೀಕ್ಷಾರ್ಥಿಗಳು ಸಂಬಂಧಿಸಿದ ಸಂಸ್ಥೆಗಳಿಂದ ಪಡೆಯಬಹುದು.
ಬೆಂಗಳೂರು ನಗರ ಜಿಲ್ಲೆಯ ವಾಣಿಜ್ಯ ಸಂಸ್ಥೆಗಳ ಮುಖ್ಯಸ್ಥರು ಪ್ರವೇಶ ಪತ್ರಗಳನ್ನು ರಾಜ್ಯದ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ವಾಣಿಜ್ಯ ಶಾಖೆಯಲ್ಲಿ ಪಡೆಯುವಂತೆ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT