ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೀಲ ಶಂಕಿಸಿ ಪತ್ನಿ ಕೊಲೆ

Last Updated 18 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಚಳ್ಳಕೆರೆ (ಚಿತ್ರದುರ್ಗ ಜಿಲ್ಲೆ): ತಾಲ್ಲೂಕಿನ ಸಾಣೀಕೆರೆ ಗ್ರಾಮದ ನಾಗರಾಜ ಎಂಬಾತ ತನ್ನ ಪತ್ನಿ ಸರೋಜಮ್ಮ (35)ಳನ್ನು ಶೀಲ ಶಂಕಿಸಿ ಕೊಡಲಿಯಿಂದ ಕುತ್ತಿಗೆ ಕಡಿದು ಕೊಲೆ ಮಾಡಿರುವ ಘಟನೆ ಶನಿವಾರ ತಡ ರಾತ್ರಿ ನಡೆದಿದೆ.

ಆರೋಪಿ ನಾಗರಾಜನನ್ನು ಪೊಲೀಸರು ಬಂಧಿಸಿದ್ದು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಕೊಲೆ ನಡೆದ ಸ್ಥಳಕ್ಕೆ ಸಿಪಿಐ ಮಂಜುನಾಥ ತಳವಾರ ಭೇಟಿ ನೀಡಿ ಪರಿಶೀಲಿಸಿದರು. ಈ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT