ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶುಕ್ರವಾರ, 20-1-1962

Last Updated 19 ಜನವರಿ 2012, 19:30 IST
ಅಕ್ಷರ ಗಾತ್ರ

ಸೋವಿಯತ್ ನಿಲುವಿನಲ್ಲಿ ಗಮನಾರ್ಹ ಪ್ರಗತಿಯಿಲ್ಲ
ವಾಷಿಂಗ್‌ಟನ್, ಜ. 19
- ಬರ್ಲಿನ್ ವಿಷಯದಲ್ಲಿ ಸೋವಿಯತ್ ಒಕ್ಕೂಟದ ನಿಲುವಿನಲ್ಲಿ ಗಮನಾರ್ಹವಾದ ಕಾಠಿಣ್ಯವಿರದಿದ್ದರೂ ಪ್ರಗತಿಯೂ ಕಂಡು ಬಂದಿಲ್ಲವೆಂದು ಅಮೆರಿಕದ ಸೆಕ್ರೆಟರಿ ಆಫ್ ಸ್ಟೇಟ್ ಡೀನ್‌ರಸ್ಕ್ ಅವರು ನಿನ್ನೆ ಇಲ್ಲಿ ತಿಳಿಸಿದರು.

`ರಾಷ್ಟ್ರಾದ್ಯಂತ ಸಣ್ಣ ಕೈಗಾರಿಕೆ ಸ್ಥಾಪಿತವಾಗಲಿ~
ಬೆಂಗಳೂರು, ಜ. 19
- `ಸಣ್ಣ ಕೈಗಾರಿಕೆಗಳಲ್ಲಿ ಅಪಾರ ವಿಶ್ವಾಸವಿರುವ~ ಕೇಂದ್ರದ ಕೈಗಾರಿಕೆ ಮತ್ತು ವಾಣಿಜ್ಯ ಶಾಖೆ ಸಚಿವ ಶ್ರೀ ಕೆ. ಸಿ. ರೆಡ್ಡಿ ಅವರು ಭಾರಿ ಪ್ರಮಾಣದಲ್ಲಿ ಸಣ್ಣ ಕೈಗಾರಿಕೆಗಳನ್ನು ಸ್ಥಾಪಿಸಬೇಕೆಂದು ಇಂದು ಇಲ್ಲಿ ಭಾರತದ ಕೈಗಾರಿಕೋದ್ಯಮಿಗಳಿಗೆ ಮನವಿ ಮಾಡಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT