ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶುಕ್ರವಾರ 4ನೇ ಏಪ್ರಿಲ್‌ 2014

Last Updated 3 ಏಪ್ರಿಲ್ 2014, 19:30 IST
ಅಕ್ಷರ ಗಾತ್ರ

2004ರ ಲೋಕಸಭಾ ಚುನಾವಣೆಯಲ್ಲಿ ಇಬ್ಬರು ಅಭ್ಯರ್ಥಿಗಳು ಮಾತ್ರ 500ಕ್ಕೂ ಕಡಿಮೆ ಮತಗಳ ಅಂತರದಿಂದ ಗೆದ್ದಿದ್ದರು. ಲಕ್ಷದ್ವೀಪದಿಂದ ಜೆಡಿಯು ಅಭ್ಯರ್ಥಿಯಾಗಿ ಗೆದ್ದ ಪಿ. ಪೂಕುಂಞಿ ಕೋಯ ಅವರ ಗೆಲುವಿನ ಅಂತರ 71 ಮತಗಳು ಮಾತ್ರ.  ಎರಡನೇ ಅತ್ಯಂತ ಕಡಿಮೆ ಅಂತರದ ಗೆಲುವು ಪಡೆದವರು ಬಾಬುಭಾಯಿ ಕಟಾರ. ಗುಜರಾತ್‌ನ ದೋಹದ್‌ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರ ಗೆಲುವಿನ ಅಂತರ 361 ಮತಗಳು ಮಾತ್ರ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT