ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೂಟಿಂಗ್: ಎರಡನೇ ಸ್ಥಾನಕ್ಕೇರಿದ ವಿಜಯ್

Last Updated 4 ಡಿಸೆಂಬರ್ 2012, 19:40 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಲಂಡನ್ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಜಯಿಸಿದ್ದ ಶೂಟರ್ ವಿಜಯ್ ಕುಮಾರ್ ವಿಶ್ವ ರ‌್ಯಾಂಕಿಂಗ್‌ನಲ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ. ಈ ಮೊದಲು 2009 ರಲ್ಲಿ ಅವರು ಎರಡನೇ ಸ್ಥಾನ ಪಡೆದಿದ್ದರು.

`ರ‌್ಯಾಂಕಿಂಗ್‌ನಲ್ಲಿ ಅಗ್ರಸ್ಥಾನಕ್ಕೇರುವುದು ನನ್ನ ಗುರಿ' ಎಂದು ಪುರುಷರ 25 ಮೀ. ರ‌್ಯಾಪಿಡ್ ಫೈರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಒಲಿಂಪಿಕ್ ಪದಕ ಜಯಿಸಿದ್ದ ಭಾರತದ ಶೂಟರ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT