ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೇ 4ರಷ್ಟು ಕೃಷಿ ವೃದ್ಧಿ ದರ: ಮೊಂಟೆಕ್ ಸಿಂಗ್

Last Updated 7 ಫೆಬ್ರುವರಿ 2011, 18:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): 12ನೇ ಪಂಚವಾರ್ಷಿಕ ಯೋಜನೆಯಲ್ಲಿ (2012-17) ಶೇಕಡ 4ರಷ್ಟು ಕೃಷಿ ವೃದ್ಧಿ ದರ ನಿಗದಿಪಡಿಸಲಾಗಿದೆ ಎಂದು ಕೇಂದ್ರ ಯೋಜನಾ ಆಯೋಗ ಉಪಾಧ್ಯಕ ಮೊಂಟೆಕ್ ಸಿಂಗ್ ಅಹ್ಲುವಾಲಿಯಾ ತಿಳಿಸಿದ್ದಾರೆ. 

 ಸದ್ಯ ಒಟ್ಟು ಕೃಷಿ ಉತ್ಪಾದನೆಯ ಶೇ 2ರಷ್ಟನ್ನು ಮಾತ್ರ ಕೃಷಿ ಸಂಶೋಧನೆಗೆ ಮೀಸಲಿಡಲಾಗಿದೆ. ಇತರೆ ಮುಂದುವರಿದ ದೇಶಗಳಿಗೆ ಹೋಲಿಸಿದರೆ ನಮ್ಮಲ್ಲಿ ಕೃಷಿ ಉತ್ಪಾದನೆ ಪ್ರಮಾಣ ತುಂಬಾ ಕಡಿಮೆ ಇದೆ ಎಂದಿದ್ದಾರೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇ 6ರಷ್ಟು ಕೃಷಿ ವೃದ್ಧಿ ದರವನ್ನು ಸರ್ಕಾರ ನಿರೀಕ್ಷಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT