ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೈಲಜಾ ಆರ್.ಅಂಚನ್ ನಿಧನ

Last Updated 15 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಮುಂಬೈ: ಅಂಕಣಕಾರ ರವಿ ರಾ.ಅಂಚನ್  ಅವರ ಪತ್ನಿ ಶೈಲಜಾ ಆರ್.ಅಂಚನ್  (49) ಅಲ್ಪಾವಧಿಯ ಅನಾರೋಗ್ಯದಿಂದ ಮಂಗಳವಾರ ನಿಧನರಾದರು.

ಮೂಲತಃ ಮಂಗಳೂರಿನ ಕಂಕನಾಡಿ ನಿವಾಸಿ ಆಗಿದ್ದ ಅವರು ಮಂಗಳೂರು ಬೆಸೆಂಟ್ ಕಾಲೇಜ್‌ನಲ್ಲಿ ಪ್ರಾಧ್ಯಾಪಕಿಯಾಗಿ ಸೇವೆ ಸಲ್ಲಿಸಿ ನಂತರ ಮುಂಬೈ ಹೈಕೋರ್ಟ್‌ನಲ್ಲಿ ವಕೀಲೆಯಾಗಿ ಕಾರ್ಯನಿರತರಾಗಿದ್ದರು.

ಹಾರ್ಮೋನಿಯಂ, ತಬಲ ವಾದನಗಳಲ್ಲಿ ಪರಿಣತರಾಗಿದ್ದ ಶೈಲಜಾ ಅವರು ಹಲವಾರು ನಾಟಕ, ಯಕ್ಷಗಾನಗಳಲ್ಲೂ ಪಾತ್ರವಹಿಸಿದ್ದರು. ಗೋರೆಗಾಂ ಕರ್ನಾಟಕ ಸಂಘದ ಮಾಜಿ ಕಾರ್ಯಾಧ್ಯಕ್ಷೆ ಯೂ ಹೌದು. 
ಶೈಲಜಾ ಅವರು  ಪತಿ ರವಿ ರಾ.ಅಂಚನ್ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT