ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಲಂಕಾ: ತಮಿಳರಿಂದ ಹೊಸ ಮೈತ್ರಿಕೂಟ

Last Updated 14 ಜುಲೈ 2012, 19:30 IST
ಅಕ್ಷರ ಗಾತ್ರ

ಕೊಲಂಬೊ (ಪಿಟಿಐ): ಶ್ರೀಲಂಕಾದಲ್ಲಿ ನಡೆಯಲಿರುವ ಮಧ್ಯಂತರ ಪ್ರಾಂತೀಯ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕಾಗಿ ವಿವಿಧ ರಾಜಕೀಯ ಪಕ್ಷಗಳೊಂದಿಗೆ ಗುರುತಿಸಿಕೊಂಡಿರುವ ಭಾರತೀಯ ಮೂಲದ ತಮಿಳರ ಸಮುದಾಯ ಪ್ರತ್ಯೇಕ ಮೈತ್ರಿಕೂಟ ರಚಿಸಿದೆ.

ಆದರೆ, ಪ್ರಮುಖವಾದ ಮುಸ್ಲಿಂ ಪಕ್ಷವು ಸರ್ಕಾರದ ಜೊತೆ ಉಳಿದುಕೊಳ್ಳಲು ನಿರ್ಧರಿಸಿದೆ.

ಶ್ರೀಲಂಕಾದ ಒಟ್ಟು  ಒಂಬತ್ತು ಪ್ರಾಂತೀಯ ಮಂಡಳಿಗಳಲ್ಲಿ ಮೂರು ಮಂಡಳಿಗೆ ಸೆಪ್ಟೆಂಬರ್‌ನಲ್ಲಿ ಮಧ್ಯಂತರ ಚುನಾವಣೆ ನಡೆಯಲಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT