ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ವೇತಭವನದ ಆವರಣದಲ್ಲಿ ಹೊಗೆ ಬಾಂಬ್

Last Updated 18 ಜನವರಿ 2012, 19:30 IST
ಅಕ್ಷರ ಗಾತ್ರ

ವಾಷಿಂಗ್ಟನ್ (ಪಿಟಿಐ): ಅತ್ಯಂತ ಬಿಗಿ ಭದ್ರತೆ ಇರುವ ಅಮೆರಿಕದ ಅಧ್ಯಕ್ಷರ ನಿವಾಸದ ಆವರಣದಲ್ಲಿ ಹೊಗೆ ಬಾಂಬ್ ಕಂಡು ಬಂದ ಹಿನ್ನೆಲೆಯಲ್ಲಿ, ಶ್ವೇತಭವನವನ್ನು ಬುಧವಾರ ಸಂಪೂರ್ಣವಾಗಿ ಮುಚ್ಚಲಾಗಿತ್ತು.

ಸುಮಾರು ಒಂದು ಸಾವಿರ ಮಂದಿಯಷ್ಟಿದ್ದ `ವಾಲ್‌ಸ್ಟ್ರೀಟ್ ಮುತ್ತಿಗೆ~ ಕಾರ್ಯಕರ್ತರು ಶ್ವೇತಭವನದ ಹೊರಗೆ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿತು.

ಈ ವೇಳೆ, ಅಧ್ಯಕ್ಷ ಬರಾಕ್ ಒಬಾಮ ಅವರು ಪತ್ನಿ ಮಿಶೆಲ್ ಅವರ 48ನೇ ಹುಟ್ಟುಹಬ್ಬವನ್ನು ಆಚರಿಸಲು ರೆಸ್ಟೋರೆಂಟ್‌ಗೆ ತೆರಳಿದ್ದರು ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT