ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಷರೀಫ್‌ ತಮ್ಮನ ಮಗನಿಗೆ ಉನ್ನತ ಹುದ್ದೆ

Last Updated 25 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಲಾಹೋರ್‌ (ಪಿಟಿಐ): ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದ  ಎಲ್ಲ ರೀತಿ ಆಡಳಿ­ತಾ­ತ್ಮಕ ಅಧಿಕಾರವನ್ನು  ಪ್ರಧಾನಿ ನವಾಜ್‌ ಷರೀಫ್‌ ಅವರ ಸೋದರ ಪುತ್ರ ಹಮ್ಜಾ ಷಹಬಾಜ್‌ ಅವರಿಗೆ ನೀಡಲಾಗಿದೆ.

ಇದು ಉಪಮುಖ್ಯಮಂತ್ರಿ ಹುದ್ದೆಗೆ ಸರಿಸಮ ಅಧಿಕಾರವಾಗಿದೆ.
ಪಂಜಾಬ್‌ ಪ್ರಾಂತ್ಯದ ಮುಖ್ಯ­ಮಂತ್ರಿಯೂ ಆದ ನವಾಜ್‌ ಷರೀಫ್‌ ಅವರ ಕಿರಿಯ ಸೋದರ ಷಹಬಾಜ್‌ ಷರೀಫ್‌ ಈ ಕುರಿತ ಅಧಿಸೂಚನೆಯನ್ನು ಹೊರಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT