ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಗೀತ ಕಲಿಕೆಗೆ ಆನ್‌ಲೈನ್: ಮಹದೇವನ್ ಪ್ರಯತ್ನ

Last Updated 22 ಫೆಬ್ರುವರಿ 2011, 16:20 IST
ಅಕ್ಷರ ಗಾತ್ರ

ಹ್ಯೂಸ್ಟನ್ (ಪಿಟಿಐ): ಹಿನ್ನೆಲೆ ಗಾಯಕ ಮತ್ತು ಸಂಗೀತ ಸಂಯೋಜಕ ಶಂಕರ್ ಮಹದೇವನ್ ಅವರು  ಅಮೆರಿಕದಲ್ಲಿ ನೆಲೆಸಿರುವ ಭಾರತೀಯರಿಗೆ ಅಂತರ್ಜಾಲದ ಮೂಲಕ ಸಂಗೀತವನ್ನು ಕಲಿಸುವ ದೊಡ್ಡ ಪ್ರಯತ್ನ ಮಾಡುತ್ತಿದ್ದು, ಇದ್ದಕ್ಕಾಗಿ ಅವರು ಆನ್‌ಲೈನ್ ಅಕಾಡೆಮಿಯೊಂದನ್ನು ಸ್ಥಾಪಿಸಿದ್ದಾರೆ.

ಈ ಅಕಾಡೆಮಿಯು ಅಮೆರಿಕದಲ್ಲಿರುವ ಭಾರತೀಯರನ್ನು ತಮ್ಮ ಮೂಲಕ್ಕೆ ಹತ್ತಿರ ತರುವುದರ ಜೊತೆಗೆ ಶಾಸ್ತ್ರೀಯ ಸಂಗೀತವನ್ನು ಸರಳವಾಗಿ ಅವರು ಇದ್ದಲ್ಲಿಯೇ ಕಲಿಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT