ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಜಯ್ ದತ್‌ಗೆ ಪೆರೋಲ್‌

Last Updated 21 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಮುಂಬೈ(ಪಿಟಿಐ): ವಾಣಿಜ್ಯ ನಗರಿ ಮುಂಬೈನಲ್ಲಿ 1993ರಲ್ಲಿ ನಡೆದ ಸರಣಿ ಸ್ಫೋಟ ಪ್ರಕರಣದಲ್ಲಿ ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಅಪರಾಧಕ್ಕಾಗಿ ಐದು ವರ್ಷ ಜೈಲುಶಿಕ್ಷೆ­ಗೊಳಗಾಗಿರುವ   ಬಾಲಿ­ವುಡ್ ನಟ ಸಂಜಯ್‌ ದತ್‌ ಅವರು ಒಂದು ತಿಂಗಳ  ಪೆರೋಲ್‌ ಮೇಲೆ ಪುಣೆಯ ಯೆರವಡಾ ಜೈಲಿನಿಂದ ಶನಿವಾರ ಬಿಡುಗಡೆಯಾದರು.

ಹೆಚ್ಚುವರಿ ಪೊಲೀಸ್‌ ಮಹಾ ನಿರ್ದೇಶಕ (ಕಾರಾಗೃಹ) ಮೀರನ್‌ ಬೋರ್‌ವಾಂಕರ್‌ ಈ ವಿಷಯವನ್ನು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. 

ಪತ್ನಿ ಮಾನ್ಯತಾ ಅನಾರೋಗ್ಯದ ಕಾರಣ ನೀಡಿ ಪೆರೋಲ್‌ ನೀಡಬೇಕು ಎಂದು  ಪುಣೆ ವಿಭಾಗೀಯ ಆಯುಕ್ತ ಪ್ರಭಾಕರ್ ದೇಶ್‌ಮುಖ್‌ ಅವರಿಗೆ  ಸಂಜಯ್‌ ಮನವಿ ಮಾಡಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT