ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂತಾನ ಭಾಗ್ಯ ಈಗಲೇ ಒಲ್ಲೆ...

Last Updated 11 ಮೇ 2012, 19:30 IST
ಅಕ್ಷರ ಗಾತ್ರ

ಲಂಡನ್ (ಐಎಎನ್‌ಎಸ್): ಪೆಟ್ರೋಲ್, ಆಹಾರ ಪದಾರ್ಥ ಸೇರಿದಂತೆ ಹಲವು ವಸ್ತುಗಳ ಬೆಲೆ ಏರಿಕೆಯಿಂದಾಗಿ ಜೀವನವೆಚ್ಚ ಹೆಚ್ಚಾಗಿರುವ ಕಾರಣವೊಡ್ಡಿ ಇಲ್ಲಿನ ದಂಪತಿಗಳು ಸಂತಾನಪ್ರಾಪ್ತಿ ಸಮಯವನ್ನು ಮುಂದೂಡುತ್ತಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ.

ಸುಮಾರು 2412 ಮಕ್ಕಳು ಇಲ್ಲದ ದಂಪತಿಗಳ ಮೇಲೆ ನಡೆಸಿದ ಅಧ್ಯಯನದಿಂದ ಈ ವಿಷಯ ದೃಢಪಟ್ಟಿದ್ದು, 10 ಜನರಲ್ಲಿ ನಾಲ್ವರು ಇದೇ ಮನೋಭಾವ ಹೊಂದಿದ್ದಾರೆ ಎಂದು ಅಧ್ಯಯನ ತಿಳಿಸಿದೆ ಎಂದು ಡೈಲಿ ಎಕ್ಸ್‌ಪ್ರೆಸ್ ವರದಿ ಮಾಡಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT